Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:7 - ಪರಿಶುದ್ದ ಬೈಬಲ್‌

7 ಆ ಕುರಿಮರಿಯು ನಾಲ್ಕನೆಯ ಮುದ್ರೆಯನ್ನು ತೆರೆಯಿತು. ಆಗ ನಾಲ್ಕನೆಯ ಜೀವಿಯು, “ಬಾ” ಎಂದು ಹೇಳಿದ ಧ್ವನಿಯು ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು “ಬಾ”! ಎನ್ನುವ ಶಬ್ದವನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆ ಯಜ್ಞದ ಕುರಿಮರಿ ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ನಾಲ್ಕನೆಯ ಮುದ್ರೆಯನ್ನು ಒಡೆದಾಗ ನಾಲ್ಕನೆಯ ಜೀವಿಯು - ಬಾ ಅನ್ನುವ ಶಬ್ದವನ್ನು ಕೇಳಿದೆನು. ಆಗ ಇಗೋ, ಬೂದಿಬಣ್ಣದ ಕುದುರೆಯು ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಕುರಿಮರಿ ಆಗಿರುವವರು ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿಯು, “ಬಾ” ಎಂದು ಕರೆಯುವ ಧ್ವನಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ತನ್ನಾ ಬೊಕ್ಡಾನ್ ಚಾರ್‍ವೆಚೊ ಛಪ್ಪೊ ಫೊಡ್ಲ್ಯಾನ್; ಅನಿ ಚಾರ್‍ವ್ಯಾ ಸಾವ್ಜಾನ್, “ಯೆ!” ಮನ್ತಲೆ ಮಿಯಾ ಆಯಿಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:7
5 ತಿಳಿವುಗಳ ಹೋಲಿಕೆ  

ಆ ಕುರಿಮರಿಯು ಎರಡನೆಯ ಮುದ್ರೆಯನ್ನು ತೆಗೆಯಿತು. ಆಗ ಎರಡನೆಯ ಜೀವಿಯು, “ಬಾ!” ಎಂದು ಹೇಳಿದ್ದನ್ನು ಕೇಳಿದೆನು.


ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.


ಆ ಕುರಿಮರಿಯು ಮೂರನೆಯ ಮುದ್ರೆಯನ್ನು ತೆಗೆಯಿತು. ಆಗ ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ನಾನು ಕೇಳಿದೆನು. ನಾನು ನೋಡಿದಾಗ, ನನ್ನ ಮುಂದೆ ಒಂದು ಕಪ್ಪು ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲಿದ್ದ ಸವಾರನು ತನ್ನ ಕೈಯಲ್ಲಿ ಎರಡು ತಕ್ಕಡಿಗಳನ್ನು ಹಿಡಿದಿದ್ದನು.


ನಂತರ ಕುರಿಮರಿಯು ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ಗಮನಿಸಿದೆನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು ಗುಡುಗಿನಂತೆ ಮಾತನಾಡುವುದನ್ನು ನಾನು ಕೇಳಿದೆನು. ಅದು “ಬಾ!” ಎಂದು ಹೇಳಿತು.


ಅವರು ಹೋಗಿ, ಸಮಾಧಿಗೆ ಮುದ್ರೆ ಹಾಕಿ, ಸೈನಿಕರನ್ನು ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು