ಪ್ರಕಟನೆ 7:13 - ಪರಿಶುದ್ದ ಬೈಬಲ್13 ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನನ್ನು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು - ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು ಎಂದು ನನ್ನನ್ನು ಕೇಳಲು - ಅಯ್ಯಾ, ನೀನೇ ಬಲ್ಲೆ ಅಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತ್ಯಾ ಜಾನ್ತ್ಯಾನಿತ್ಲ್ಯಾ ಎಕ್ಲ್ಯಾನ್ ಮಾಕಾ,“ಹಿ ಫಾಂಡ್ರೆ ಝಗೆ ನೆಸಲ್ಲಿ ಲೊಕಾ ಕೊನ್ ಹಿ, ತೆನಿ ಖೈತ್ನಾ ಯೆಲ್ಯಾತ್?” ಮನುನ್ ಮಾಕಾ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |