ಪ್ರಕಟನೆ 8:6 - ಪರಿಶುದ್ದ ಬೈಬಲ್6 ನಂತರ ಆ ಏಳು ಮಂದಿ ದೇವದೂತರು ಏಳು ತುತೂರಿಗಳನ್ನು ಊದಲು ಸಿದ್ಧರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಳು ತುತ್ತೂರಿಗಳನ್ನು ಹಿಡಿದಿರುವ ಏಳು ಮಂದಿ ದೇವದೂತರು ತುತ್ತೂರಿಗಳನ್ನು ಊದಲು ಸಿದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಏಳು ತುತೂರಿಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರು ತುತೂರಿಗಳನ್ನೂದುವದಕ್ಕೆ ಸಿದ್ಧಮಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ಸಾತ್ ದೆವ್‍ದುತಾ ಸಾತ್ ಪಂವೆ ಘೆವ್ನ್ ವಾಜ್ವುಕ್ ತಯಾರ್ ಹೊಲ್ಲೆ . ಅಧ್ಯಾಯವನ್ನು ನೋಡಿ |