ಪ್ರಕಟನೆ 9:14 - ಪರಿಶುದ್ದ ಬೈಬಲ್14 ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತ್ಯಾ ಧನಾನ್ ಪಂವೆ ಧರಲ್ಲ್ಯಾ ಸಾವೆಚ್ಯಾ ದೆವಾಚ್ಯಾ ದುತಾಕ್,“ಯುಪ್ರೆಟಿಸ್ ನ್ಹಯ್‍ಕ್ಡೆ ಭಾಂದಲ್ಲ್ಯಾ ಚಾರ್ ದೆವ್‍ದುತಾಕ್ನಿ ಸೊಡ್!” ಮನುನ್ ಸಾಂಗಟ್ಲ್ಯಾನ್. ಅಧ್ಯಾಯವನ್ನು ನೋಡಿ |
ನಂತರ ಬೇರೊಬ್ಬ ದೇವದೂತನು ಪೂರ್ವದಿಕ್ಕಿನ ಕಡೆಯಿಂದ ಬರುತ್ತಿರುವುದನ್ನು ನಾನು ನೋಡಿದೆನು. ಜೀವಸ್ವರೂಪನಾದ ದೇವರ ಮುದ್ರೆಯು ಈ ದೇವದೂತನ ಬಳಿಯಿತ್ತು. ಈ ದೇವದೂತನು ನಾಲ್ಕುಮಂದಿ ದೇವದೂತರನ್ನು ಗಟ್ಟಿಯಾದ ಧ್ವನಿಯಲ್ಲಿ ಕರೆದನು. ಭೂಮಿಗೆ ಮತ್ತು ಸಮುದ್ರಕ್ಕೆ ತೊಂದರೆ ಮಾಡುವುದಕ್ಕೆ ಅಧಿಕಾರವನ್ನು ದೇವರು ಈ ನಾಲ್ವರು ದೇವದೂತರಿಗೆ ನೀಡಿದ್ದನು. ಆ ದೇವದೂತನು ಈ ನಾಲ್ವರು ದೇವದೂತರಿಗೆ,