Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:19 - ಪರಿಶುದ್ದ ಬೈಬಲ್‌

19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ಜನರನ್ನು ಕಚ್ಚಬಲ್ಲ ಹೆಡೆಗಳುಳ್ಳ ಸರ್ಪಗಳಂತೆ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇದ್ದವು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದಲೇ ಕೇಡನ್ನುಂಟುಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲೂ ಬಾಲಗಳಲ್ಲೂ ಅಡಗಿತ್ತು. ಆ ಬಾಲಗಳು ಸರ್ಪಗಳ ತಲೆಯಂತೆ ಇದ್ದವು ಮತ್ತು ಗಾಯಗೊಳಿಸುವ ಶಕ್ತಿ ಅವಕ್ಕಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆ ಕುದುರೆಗಳ ಸಾಮರ್ಥ್ಯವು ಅವುಗಳ ಬಾಯಲ್ಲಿಯೂ ಬಾಲಗಳಲ್ಲಿಯೂ ಇತ್ತು. ಅವುಗಳ ಬಾಲಗಳು ತಲೆಗಳುಳ್ಳವುಗಳಾಗಿ ಸರ್ಪಗಳ ಹಾಗೆ ಇದ್ದವು. ಅವುಗಳಿಂದ ಕೇಡನ್ನುಂಟುಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲದಲ್ಲಿಯೂ ಇತ್ತು. ಏಕೆಂದರೆ ಅವುಗಳ ಬಾಲಗಳು ತಲೆಗಳನ್ನು ಹೊಂದಿದ್ದ ಸರ್ಪಗಳಂತಿದ್ದವು. ಅವುಗಳಿಂದ ಅವು ಕೇಡನ್ನುಂಟು ಮಾಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅಸೆ ತ್ಯಾ ಘೊಡ್ಕ್ಯಾಂಚ್ಯಾ ತೊಂಡಾತ್ನಿ ಅನಿ ಸೆಪ್ಡಿಯಾತ್ನಿಬಿ ತಾಕತ್ ಹೊತ್ತಿ. ತೆಂಚ್ಯಾ ಸೆಪ್ಡಿಯಾ ಟಕ್ಲೆ ಅಸಲ್ಲ್ಯಾ ಸಾಪಾಂಚ್ಯಾ ಸರ್ಕ್ಯಾ ಹೊತ್ತ್ಯಾ, ಅನಿ ತೆನಿ ಲೊಕಾಕ್ನಿ ತರಾಸ್ ದಿವ್ಕ್ ತ್ಯಾ ಸೆಪ್ಡಿಯಾ ವಾಪ್ರುಲಾಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:19
5 ತಿಳಿವುಗಳ ಹೋಲಿಕೆ  

ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.


ತಲೆ ಅಂದರೆ ಹಿರಿಯರು ಮತ್ತು ಪ್ರಮುಖರು. ಬಾಲವೆಂದರೆ ಸುಳ್ಳುಪ್ರವಾದಿಗಳು.


ನಾವು ಇನ್ನು ಮೇಲೆ ಕೂಸುಗಳಾಗಿರಬಾರದು. ಸಮುದ್ರದ ಅಲೆಗಳಿಂದ ಅತ್ತಿಂದಿತ್ತ ಚಲಿಸುವ ಹಡಗಿನಂತೆ ಚಂಚಲರಾಗಿರಬಾರದು. ನಮ್ಮನ್ನು ವಂಚಿಸುವುದಕ್ಕಾಗಿ ಜನರು ಹೇಳುವ ಯಾವುದೇ ಹೊಸ ಉಪದೇಶದಿಂದಾಗಲಿ ನಾವು ಚಂಚಲರಾಗಬಾರದು. ಜನರನ್ನು ಮೋಸಗೊಳಿಸಿ ಕೆಟ್ಟದಾರಿಗೆ ನಡೆಸಬೇಕೆಂಬ ಉದ್ದೇಶದಿಂದ ಆ ದುರ್ಬೋಧಕರು ನಾನಾ ಬಗೆಯ ಕುತಂತ್ರವನ್ನು ಮಾಡುತ್ತಾರೆ.


ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.


ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು