ಪ್ರಕಟನೆ 9:9 - ಪರಿಶುದ್ದ ಬೈಬಲ್9 ಎದೆಗಳು ಉಕ್ಕಿನ ಕವಚಗಳಂತೆ ಇದ್ದವು; ರೆಕ್ಕೆಗಳ ಶಬ್ದವು ಯುದ್ಧದಲ್ಲಿ ಆತುರದಿಂದ ಓಡುವ ಅನೇಕ ಕುದುರೆಗಳ ಮತ್ತು ರಥಗಳ ಶಬ್ದದಂತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವುಗಳ ಮೈಚಿಪ್ಪು ಕವಚದಂತಿತ್ತು. ರೆಕ್ಕೆ ಬಡಿಯುವ ಶಬ್ದವು ಸಮರಕ್ಕೆ ಧಾವಿಸುವ ಹಲವಾರು ರಥಾಶ್ವಗಳ ಶಬ್ದವನ್ನು ಹೋಲುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು; ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದ ಹಾಗೆ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆಂಚ್ಯಾ ಹಿರ್‍ದ್ಯಾ ವೈನಿ ಲೊಂಗ್ಟಾಚೆ ಕವಚ್ ಹೊತ್ತ್ಯಾ ಸರ್ಕೆ ಕವಚ್ ಹೊತ್ತೆ ಅನಿ ತೆಂಚ್ಯಾ ಫಾಕಾಟ್ಯಾಂಚೊ ಅವಾಜ್ ಘೊಡ್ಕ್ಯಾಂಚಿ ರಥಾ ಮಾರಾಮಾರಿಕ್ ವೊಡುನ್ ಘೆವ್ನ್ ಜಾತಾನಾ ಯೆತಾ ತಸೊ ಯೆವ್‍ಲಾಗಲ್ಲೊ. ಅಧ್ಯಾಯವನ್ನು ನೋಡಿ |