ಪ್ರಲಾಪಗಳು 3:12 - ಪರಿಶುದ್ದ ಬೈಬಲ್12 ಆತನು ತನ್ನ ಬಿಲ್ಲನ್ನು ಸಜ್ಜುಗೊಳಿಸಿದನು. ಆತನು ತನ್ನ ಬಾಣಗಳಿಂದ ನನಗೆ ಗುರಿಯಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ತನ್ನ ಬಿಲ್ಲನ್ನು ಬಗ್ಗಿಸಿರುವನು ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ, ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ. ಅಧ್ಯಾಯವನ್ನು ನೋಡಿ |