Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:16 - ಪರಿಶುದ್ದ ಬೈಬಲ್‌

16 ಯೆಹೋವನು ನನಗೆ ನುರುಜುಗಲ್ಲನ್ನು ಮುಕ್ಕಿಸಿ ನನ್ನ ಹಲ್ಲುಗಳನ್ನು ಮುರಿದುಹಾಕಿದ್ದಾನೆ. ಆತನು ನನ್ನನ್ನು ಧೂಳಿಗೆ ಹಾಕಿ ತುಳಿದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನನ್ನ ಹಲ್ಲು ಮುರಿದಿದ್ದಾನೆ ನುರುಜುಗಲ್ಲಿನಿಂದ ನನ್ನನ್ನು ಮುಚ್ಚಿಬಿಟ್ಟಿದ್ದಾನೆ ಬೂದಿಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನ್ನ ಹಲ್ಲುಗಳನ್ನು ನುರುಜುಗಲ್ಲಿನಿಂದ ಮುರಿದುಬಿಟ್ಟು ನನ್ನನ್ನು ಬೂದಿಯಲ್ಲಿ ಕುಕ್ಕರಿಸ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು, ಅವರು ನನ್ನನ್ನು ಧೂಳಿನಲ್ಲಿ ತುಳಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:16
10 ತಿಳಿವುಗಳ ಹೋಲಿಕೆ  

ಅನ್ಯಾಯವಾಗಿ ಗಳಿಸಿದ ಆಹಾರವು ಆರಂಭದಲ್ಲಿ ರುಚಿಕರವಾಗಿದ್ದರೂ ಕೊನೆಯಲ್ಲಿ ಬಾಯಿತುಂಬ ಮರಳಿನಂತಿರುವುದು.


ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.


ಯೆಹೋವನೇ, ಅವರು ಸಿಂಹಗಳಂತಿದ್ದಾರೆ. ದೇವರೇ, ಅವರ ಹಲ್ಲುಗಳನ್ನು ಮುರಿದುಹಾಕು.


ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.


ನಿಮ್ಮಲ್ಲಿ ಎಷ್ಟು ಜನರು ತಂದೆಗಳಾಗಿದ್ದೀರಿ? ನಿಮ್ಮ ಮಗನು ಮೀನನ್ನು ಕೇಳಿದರೆ, ನೀವು ಅವನಿಗೆ ಹಾವನ್ನು ಕೊಡುವಿರೋ? ಇಲ್ಲ! ನೀವು ಮೀನನ್ನೇ ಕೊಡುತ್ತೀರಿ.


“ನಿಮ್ಮ ಮಗನು ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಡುವಿರೋ?


ನಿನೆವೆಯ ಅರಸನು ಇದನ್ನು ಕೇಳಿ ತಾನು ಮಾಡಿದ ದುಷ್ಕೃತ್ಯಗಳಿಗಾಗಿ ಮನಮರುಗಿದನು. ತಾನು ಸಿಂಹಾಸನದಿಂದಿಳಿದು ರಾಜವಸ್ತ್ರವನ್ನು ತೆಗೆದಿಟ್ಟು ಶೋಕವಸ್ತ್ರವನ್ನು ಧರಿಸಿ ಬೂದಿಯ ಮೇಲೆ ಕುಳಿತುಕೊಂಡನು.


ನನ್ನ ದುಃಖವೇ ನನಗೆ ಆಹಾರವಾಯಿತು. ಕಣ್ಣೀರು ನನ್ನ ಪಾನೀಯದೊಳಗೆ ತೊಟ್ಟಿಕ್ಕುತ್ತಿದೆ.


ದುಷ್ಟರು ಸಿಂಹಗಳಂತೆ ಗರ್ಜಿಸುತ್ತಾ ಗುರುಗುಟ್ಟುವರು. ಆದರೆ ದೇವರು ದುಷ್ಟರನ್ನು ಸುಮ್ಮನಿರಿಸಿ, ಅವರ ಹಲ್ಲುಗಳನ್ನು ಮುರಿದುಹಾಕುವನು.


ಯೋಬನು ಬೂದಿಯಲ್ಲಿ ಕುಳಿತುಕೊಂಡು ತನ್ನ ಕುರುಗಳನ್ನು ಮಡಕೆಯ ಚೂರಿನಿಂದ ಕೆರೆದುಕೊಳ್ಳುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು