Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:27 - ಪರಿಶುದ್ದ ಬೈಬಲ್‌

27 ಯೌವನದಲ್ಲೇ ಸಂಕಟದ ನೊಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೌವನದಲ್ಲಿ ನೊಗಹೊರುವುದು ಮನುಷ್ಯನಿಗೆ ಹಿತಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಯೌವನದಲ್ಲಿ ನೊಗಹೊರುವದು ಮನುಷ್ಯನಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ತನ್ನ ಯೌವನದಲ್ಲಿ ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:27
8 ತಿಳಿವುಗಳ ಹೋಲಿಕೆ  

ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.


ನಿನ್ನ ಕಟ್ಟಳೆಗಳನ್ನು ಕಲಿಯಲು ನಾನು ಪಟ್ಟ ಪ್ರಯಾಸವು ಒಳ್ಳೆಯದಾಯಿತು.


ಯೆಹೋವನಿಂದ ಶಿಕ್ಷಿಸಲ್ಪಡುವವನು ಭಾಗ್ಯವಂತನೇ ಸರಿ. ದೇವರು ಅವನಿಗೆ ನೀತಿಮಾರ್ಗವನ್ನು ಉಪದೇಶಿಸುವನು.


ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.


ತನ್ನ ರಕ್ಷಣೆಗಾಗಿ ಯೆಹೋವನಿಗಾಗಿಯೇ ಮೌನದಿಂದ ಕಾಯುವುದು ಮನುಷ್ಯನಿಗೆ ಒಳ್ಳೆಯದು.


ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು