Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:28 - ಪರಿಶುದ್ದ ಬೈಬಲ್‌

28 ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನನ್ನ ಮೇಲೆ ಇದನ್ನು ಹೊರಿಸಿದವನು ಯೆಹೋವನೇ ಎಂದು ಅವನು ಒಂಟಿಗನಾಗಿ ಕುಳಿತು ಮೌನವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ‘ನನ್ನ ಮೇಲೆ ಇದನ್ನು ಹೇರಿಸಿದನು ಸರ್ವೇಶ್ವರನು ಎಂದು ಏಕಾಕಿಯಾಗಿ ಕುಳಿತು ಮೌನದಿಂದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನನ್ನ ಮೇಲೆ ಇದನ್ನು ಹೇರಿದವನು ಯೆಹೋವನೇ ಎಂದು ಅವನು ಏಕಾಕಿಯಾಗಿ ಕೂತುಬಾಯಿ ಬಿಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:28
7 ತಿಳಿವುಗಳ ಹೋಲಿಕೆ  

ತಮಾಷೆ ಮಾಡಿಕೊಂಡು ನಗುತ್ತಲಿದ್ದ ಗುಂಪಿನಲ್ಲಿ ನಾನೆಂದೂ ಸೇರಲಿಲ್ಲ. ನನ್ನ ಮೇಲೆ ಆದ ನಿನ್ನ ಪ್ರಭಾವದಿಂದ ನಾನೊಬ್ಬನೇ ಕುಳಿತುಕೊಂಡಿರುತ್ತಿದ್ದೆ. ನನ್ನ ಸುತ್ತಮುತ್ತಲಿನ ದುಷ್ಟತನದ ಮೇಲೆ ನನ್ನಲ್ಲಿ ರೋಷವನ್ನು ತುಂಬಿದೆ.


ಚೀಯೋನಿನ ಹಿರಿಯರು ನೆಲದ ಮೇಲೆ ಮೌನವಾಗಿ ಕುಳಿತುಕೊಂಡಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಜೆರುಸಲೇಮಿನ ತರುಣಿಯರು ದುಃಖದಿಂದ ತಲೆ ತಗ್ಗಿಸಿಕೊಂಡಿದ್ದಾರೆ.


ನನಗೆ ನಿದ್ರೆಯೂ ಬಾರದು. ಮೇಲ್ಛಾವಣಿಗೆಯ ಮೇಲಿರುವ ಏಕಾಂಗಿಯಾದ ಪಕ್ಷಿಯಂತೆ ನಾನಿದ್ದೇನೆ.


ನಾನು ಬಾಯಿತೆರೆದು ಮಾತಾಡುವುದಿಲ್ಲ. ನೀನು ನ್ಯಾಯಕ್ಕೆ ತಕ್ಕಂತೆ ಮಾಡಿರುವೆ.


ಯೌವನದಲ್ಲೇ ಸಂಕಟದ ನೊಗವನ್ನು ಹೊರುವುದು ಮನುಷ್ಯನಿಗೆ ಒಳ್ಳೆಯದು.


“ನಾನಿನ್ನೂ ಸಂಕಟದಲ್ಲಿರುವುದರಿಂದ ಈ ಹೊತ್ತು ಸಹ ನಾನು ದೂರು ಹೇಳುವೆನು.


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು