ಪ್ರಲಾಪಗಳು 3:47 - ಪರಿಶುದ್ದ ಬೈಬಲ್47 ನಾವು ಭಯಗೊಂಡಿದ್ದೇವೆ. ನಾವು ಗುಂಡಿಯೊಳಗೆ ಬಿದ್ದಿದ್ದೇವೆ. ನಮಗೆ ಬಹಳವಾಗಿ ನೋವಾಗಿದೆ! ನಾವು ಮುರಿದುಹೋದವರಾಗಿದ್ದೇವೆ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಭಯವೂ, ಗುಂಡಿಯೂ, ಸಂಹಾರವೂ ಮತ್ತು ಭಂಗವೂ ನಮಗೆ ಕಾದಿವೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)47 ಹಳ್ಳಗುಂಡಿಗಳು, ಭಯಭೀತಿಗಳು, ನಾಶವಿನಾಶಗಳು ನಮ್ಮ ಪಾಲಿಗೆ ಕಟ್ಟಿಟ್ಟ ಬುತ್ತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಭಯವೂ ಗುಂಡಿಯೂ ಸಂಹಾರವೂ ಭಂಗವೂ ನಮಗೆ ಕಾದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ. ಅಧ್ಯಾಯವನ್ನು ನೋಡಿ |