ಪ್ರಲಾಪಗಳು 5:11 - ಪರಿಶುದ್ದ ಬೈಬಲ್11 ಚೀಯೋನಿನ ಸ್ತ್ರೀಯರನ್ನು ವೈರಿಗಳು ಅತ್ಯಾಚಾರ ಮಾಡಿದ್ದಾರೆ. ಯೆಹೂದದ ಪಟ್ಟಣಗಳಲ್ಲಿ ಅವರು ಕನ್ನಿಕೆಯರನ್ನು ಅತ್ಯಾಚಾರ ಮಾಡಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಚೀಯೋನಿನ ಸತಿಯರ ಮತ್ತು ಯೆಹೂದದ ಊರುಗಳ ಕನ್ಯೆಯರ ಅತ್ಯಾಚಾರವಾಗುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಚೀಯೋನಿನ ಸತಿಯರನ್ನೂ ಯೆಹೂದದ ಊರುಗಳ ಯುವತಿಯರನ್ನೂ ಕೆಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ. ಅಧ್ಯಾಯವನ್ನು ನೋಡಿ |