Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:18 - ಪರಿಶುದ್ದ ಬೈಬಲ್‌

18 ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಕೆಂದರೆ ಬಹಳ ಜ್ಞಾನವಿದ್ದಲ್ಲಿ ಬಹಳ ಸಂಕಟ. ಹೆಚ್ಚು ತಿಳಿವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅಧಿಕ ಜ್ಞಾನವುಳ್ಳವನಿಗೆ ಅಧಿಕ ವ್ಯಥೆ, ಹೆಚ್ಚು ತಿಳುವಳಿಕೆಯುಳ್ಳವನಿಗೆ ಹೆಚ್ಚು ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:18
7 ತಿಳಿವುಗಳ ಹೋಲಿಕೆ  

ಇದಲ್ಲದೆ ದೇವರು ಮನುಷ್ಯರಿಗೆ, ‘ಯೆಹೋವನಲ್ಲಿ ಭಯಭಕ್ತಿಯಿಂದಿರುವುದೇ ಜ್ಞಾನ; ದುಷ್ಟತನವನ್ನು ತೊರೆದುಬಿಡುವುದೇ ವಿವೇಕ’ ಎಂದು ಹೇಳಿದನು.”


ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?


ಅವನ ಜೀವಮಾನವೆಲ್ಲಾ ಅವನಿಗೆ ವ್ಯಸನವಿರುವುದು; ಕೆಲಸದಲ್ಲೆಲ್ಲಾ ಕಷ್ಟವಿರುವುದು; ರಾತ್ರಿಯಲ್ಲಿಯೂ ಮನಸ್ಸಿಗೆ ವಿಶ್ರಾಂತಿಯಿರದು. ಇದೂ ವ್ಯರ್ಥವೇ.


ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು