ಪ್ರಸಂಗಿ 10:6 - ಪರಿಶುದ್ದ ಬೈಬಲ್6 ಘನವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಮೂಢರಿಗೆ ಮಹಾ ಪದವಿ ದೊರೆಯುವುದು. ಘನವಂತರೂ ಹೀನಸ್ಥಿತಿಯಲ್ಲಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಮೂಢರಿಗೆ ಮಹಾಪದವಿ ದೊರೆತಿರುವದು, ಘನವಂತರು ಹೀನ ಸ್ಥಿತಿಯಲ್ಲಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು. ಅಧ್ಯಾಯವನ್ನು ನೋಡಿ |