Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:9 - ಪರಿಶುದ್ದ ಬೈಬಲ್‌

9 ಬಂಡೆಗಳನ್ನು ಉರುಳಿಸುವವನಿಗೆ ನೋವಾಗುವುದು; ಮರಗಳನ್ನು ಕಡಿಯುವವನಿಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾವನು ಕಲ್ಲುಗಳನ್ನು ಕೀಳುವನೋ ಅವನಿಗೆ ಹಾನಿ ಆಗುವುದು. ಮರವನ್ನು ಕಡೆಯುವವನಿಗೆ ಅಪಾಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬಂಡೆ ಸೀಳುವವನು ಬಂಡೆಯಿಂದಲೇ ಗಾಯಗೊಳ್ಳುವನು; ಮರಕಡಿಯುವವನು ಅದರಿಂದಲೇ ಅಪಾಯಕ್ಕೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಎಲ್ಲೆಕಲ್ಲೆತ್ತುವವನಿಗೆ ಹಾನಿಯಾಗುವದು; ಮರವನ್ನು ಕಡಿಯುವವನಿಗೆ ಅಪಾಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:9
2 ತಿಳಿವುಗಳ ಹೋಲಿಕೆ  

ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.


ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು