Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:12 - ಪರಿಶುದ್ದ ಬೈಬಲ್‌

12 ಆದ್ದರಿಂದ ಮಗನೇ, ಆ ಉಪದೇಶಗಳನ್ನು ಅಧ್ಯಯನ ಮಾಡು, ಆದರೆ ಬೇರೆ ಪುಸ್ತಕಗಳ ಬಗ್ಗೆ ಎಚ್ಚರಿಕೆಯಿಂದಿರು. ಜನರು ಯಾವಾಗಲೂ ಪುಸ್ತಕಗಳನ್ನು ಬರೆಯುತ್ತಿರುತ್ತಾರೆ; ಅತಿಯಾದ ಅಧ್ಯಯನವು ನಿನ್ನನ್ನು ತುಂಬ ಆಯಾಸಗೊಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಕುಮಾರಾ, ಇವುಗಳಲ್ಲದೆ ನೀನು ಎಚ್ಚರಿಕೆಯಿಂದಿರಬೇಕಾದುವು ಇನ್ನೂ ಇವೆ. ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿಯಾದ ವ್ಯಾಸಂಗದಿಂದ ದೇಹಕ್ಕೆ ಆಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಂದಾ, ಇವಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು; ಬಹುಗ್ರಂಥಗಳ ರಚನೆಗೆ ವಿುತಿಯಿಲ್ಲ; ಅತಿ ವ್ಯಾಸಂಗವು ದೇಹಕ್ಕೆ ಆಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:12
7 ತಿಳಿವುಗಳ ಹೋಲಿಕೆ  

ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ.


ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.


ನೀವು ಪವಿತ್ರ ಗ್ರಂಥವನ್ನು ಜಾಗ್ರತೆಯಿಂದ ಅಧ್ಯಯನ ಮಾಡುತ್ತೀರಿ. ಆ ಪವಿತ್ರ ಗ್ರಂಥವು ನಿಮಗೆ ನಿತ್ಯಜೀವವನ್ನು ಕೊಡುತ್ತದೆ ಎಂಬುದು ನಿಮ್ಮ ಆಲೋಚನೆ. ಅದೇ ಪವಿತ್ರ ಗ್ರಂಥವು ನನ್ನ ಬಗ್ಗೆ ತಿಳಿಸುತ್ತದೆ!


ರಾಜನಾದ ಸೊಲೊಮೋನನು ತನ್ನ ಜೀವಿತದ ಅವಧಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.


ಆದರೆ ಆತನೇ ಕ್ರಿಸ್ತನೆಂದೂ ದೇವರ ಮಗನೆಂದೂ ನೀವು ನಂಬುವಂತೆಯೂ ನಂಬಿ ಆತನ ಹೆಸರಿನ ಮೂಲಕವಾಗಿ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು