ಪ್ರಸಂಗಿ 2:2 - ಪರಿಶುದ್ದ ಬೈಬಲ್2 ನಗೆಯು ಹುಚ್ಚುತನ. ಸುಖದಿಂದ ಪ್ರಯೋಜನವೇನು? ಅಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಗುವುದು ಹುಚ್ಚುತನ, ಸಂತೋಷದಿಂದ ಏನನ್ನು ಸಾಧಿಸುವೆನು?” ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಗೆ ಹುಚ್ಚುತನ, ಸುಖಭೋಗ ನಿಷ್ಪ್ರಯೋಜಕ” ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಗೆಯು ಹುಚ್ಚುತನ, ಸಂತೋಷದಿಂದೇನು ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ನಗುವುದು ಮೂರ್ಖತನ, ಸುಖಭೋಗ ಏನನ್ನು ಸಾಧಿಸುತ್ತದೆ,” ಎಂದು ಹೇಳಿಕೊಂಡೆ. ಅಧ್ಯಾಯವನ್ನು ನೋಡಿ |