ಪ್ರಸಂಗಿ 4:11 - ಪರಿಶುದ್ದ ಬೈಬಲ್11 ಇಬ್ಬರು ಒಟ್ಟಿಗೆ ಮಲಗಿಕೊಂಡರೆ ಅವರಿಬ್ಬರಿಗೂ ಬೆಚ್ಚಗಾಗುವುದು; ಆದರೆ ಒಬ್ಬಂಟಿಗನಿಗೆ ಬೆಚ್ಚಗಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮತ್ತು ಒಬ್ಬನ ಮಗ್ಗುಲಲ್ಲೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾಗುವದು; ಒಂಟಿಗನಿಗೆ ಹೇಗೆ ಬೆಚ್ಚಗಾದೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ? ಅಧ್ಯಾಯವನ್ನು ನೋಡಿ |