Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:15 - ಪರಿಶುದ್ದ ಬೈಬಲ್‌

15 ಆದರೆ ನಾನು ಗಮನಿಸಿದ ಪ್ರಕಾರ ಜನರು ಆ ಯೌವನಸ್ಥನ ಪಕ್ಷವಹಿಸುವರು. ಅವನು ಹೊಸರಾಜನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಜಗತ್ತಿನಲ್ಲಿ ಬದುಕಿದ್ದ ಜೀವಂತರೆಲ್ಲರು ರಾಜನಿಗೆ ಪ್ರತಿಯಾಗಿ ನಿಂತ ಆ ಯುವಕನ ಪಕ್ಷ ವಹಿಸುವುದನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೂರ್ಯನ ಕೆಳಗೆ ಚಲಿಸುವ ಜೀವಂತರೆಲ್ಲಾ ರಾಜನಿಗೆ ಪ್ರತಿಯಾಗಿ ನಿಂತ ಯುವಕನಾದ ಈ ಎರಡನೆಯವನ ಪಕ್ಷ ವಹಿಸುವದನ್ನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:15
3 ತಿಳಿವುಗಳ ಹೋಲಿಕೆ  

ರಾಜನಾದ ದಾವೀದನ ಬಳಿಗೆ ತೀರ್ಪಿಗಾಗಿ ಬರುವ ಎಲ್ಲಾ ಇಸ್ರೇಲರಿಗೆ ಅಬ್ಷಾಲೋಮನು ಇದೇ ರೀತಿ ಮಾಡುತ್ತಿದ್ದನು. ಹೀಗೆ, ಅಬ್ಷಾಲೋಮನು ಇಸ್ರೇಲಿನ ಜನರೆಲ್ಲರ ಹೃದಯಗಳನ್ನು ಗೆದ್ದುಕೊಂಡನು.


ಆ ಬಡಯುವಕನು ದೇಶದ ಒಂದು ಬಡಕುಟುಂಬದಲ್ಲಿ ಹುಟ್ಟಿದ್ದಿರಬಹುದು ಅಥವಾ ದೇಶವನ್ನು ಆಳುವುದಕ್ಕಾಗಿ ಸೆರೆಮನೆಯಿಂದ ಬಿಡುಗಡೆ ಮಾಡಲ್ಪಟ್ಟಿರಬಹುದು.


ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು