ಪ್ರಸಂಗಿ 4:16 - ಪರಿಶುದ್ದ ಬೈಬಲ್16 ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವನ ಅಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಅವನ ಆಳ್ವಿಕೆಯ ನಂತರ ಇವನಲ್ಲಿ ಆನಂದಿಸುವುದಿಲ್ಲ. ಇದೂ ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವನ ಅಧಿಪತ್ಯಕ್ಕೆ ಒಳಪಟ್ಟ ಜನಜಂಗುಳಿಯ ಸಂಖ್ಯೆ ಅಪಾರವಾಗಿತ್ತು. ಇವನ ನಂತರ ಬಂದವರಾದರೋ ಇವನ ಬಗ್ಗೆ ಅಭಿಮಾನ ತೋರಲಿಲ್ಲ. ಇದು ಸಹ ವ್ಯರ್ಥ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವನ ಆಧಿಪತ್ಯಕ್ಕೆ ಒಳಪಟ್ಟ ಎಲ್ಲಾ ಜನರ ಸಂಖ್ಯೆಯು ಅಪಾರ. ಇವನ ಆಳಿಕೆಯ ಕೊನೆಗಾಲದವರಾದರೋ ಇವನಲ್ಲಿ ಆನಂದಿಸಲಿಲ್ಲ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ. ಅಧ್ಯಾಯವನ್ನು ನೋಡಿ |