ಪ್ರಸಂಗಿ 4:3 - ಪರಿಶುದ್ದ ಬೈಬಲ್3 ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಹೌದು, ಈ ಇಬ್ಬರಿಗಿಂತಲೂ ಇನ್ನೂ ಹುಟ್ಟದೇ, ಲೋಕದಲ್ಲಿ ನಡೆಯುತ್ತಿರುವ ಅಧರ್ಮವನ್ನು ನೋಡದೆ ಇರುವುದೇ ಒಳ್ಳೆಯದೆಂದು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಹೌದು, ಈ ಉಭಯರಿಗಿಂತಲೂ ಇನ್ನು ಹುಟ್ಟದೆ ಲೋಕದಲ್ಲಿನ ಅಧರ್ಮವನ್ನು ನೋಡದೆ ಇರುವವನೇ ಲೇಸೆಂದು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು. ಅಧ್ಯಾಯವನ್ನು ನೋಡಿ |