ಪ್ರಸಂಗಿ 4:7 - ಪರಿಶುದ್ದ ಬೈಬಲ್7 ಲೋಕದಲ್ಲಿ ಮತ್ತೊಂದು ವ್ಯರ್ಥವನ್ನು ಕಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು: ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.