Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:12 - ಪರಿಶುದ್ದ ಬೈಬಲ್‌

12 ದಿನವೆಲ್ಲಾ ಪ್ರಯಾಸಪಟ್ಟು ದುಡಿಯುವವನು ಸಮಾಧಾನದಿಂದ ಮಲಗಿಕೊಳ್ಳುವನು. ಅವನಿಗೆ ತಿನ್ನಲು ಸ್ವಲ್ಪವೇ ಇರಲಿ ಅಥವಾ ಹೆಚ್ಚೇ ಇರಲಿ, ಅದು ಮುಖ್ಯವಲ್ಲ. ಐಶ್ವರ್ಯವಂತನಿಗಾದರೋ ತನ್ನ ಸಂಪತ್ತಿನ ಕುರಿತು ಚಿಂತಿಸುತ್ತಾ ನಿದ್ರಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದುಡಿಯುವವನು ಸ್ವಲ್ಪವೇ ತಿನ್ನಲಿ ಹೆಚ್ಚೇ ತಿನ್ನಲಿ, ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನಿಗೆ ನಿದ್ರೆ ಮಾಡಗೊಡಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದುಡಿಯುವವನು ಸ್ವಲ್ಪವೇ ಉಣ್ಣಲಿ ಹೆಚ್ಚೇ ಉಣ್ಣಲಿ ಹಾಯಾಗಿ ನಿದ್ರಿಸುವನು; ಐಶ್ವರ್ಯವಂತನ ಸಮೃದ್ಧಿಯೋ ಅವನಿಗೆ ನಿದ್ರೆ ಬರಲೀಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:12
4 ತಿಳಿವುಗಳ ಹೋಲಿಕೆ  

ಆಗ ನೀನು ನಿರ್ಭಯದಿಂದ ಮಲಗಿಕೊಂಡು ಸುಖವಾಗಿ ನಿದ್ರಿಸುವೆ.


ಆಗ ನಾನು ಎಚ್ಚೆತ್ತು ಸುತ್ತಮುತ್ತಲು ನೋಡಿದೆ. ಅದೊಂದು ಬಹಳ ಹಿತಕರವಾದ ನಿದ್ರೆಯಾಗಿತ್ತು.


ಕೇವಲ ಹೊಟ್ಟೆಪಾಡಿಗಾಗಿ ಮುಂಜಾನೆಯಲ್ಲೇ ಎದ್ದು ರಾತ್ರಿಯವರೆಗೂ ದುಡಿಯುವುದು ಕೇವಲ ವ್ಯರ್ಥ. ಯಾಕೆಂದರೆ ದೇವರು ತನ್ನ ಪ್ರಿಯರಿಗೆ ಆಹಾರವನ್ನು ನಿದ್ರೆಯಲ್ಲೂ ದಯಪಾಲಿಸುವನು.


ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು