ಫಿಲಿಪ್ಪಿಯವರಿಗೆ 1:12 - ಪರಿಶುದ್ದ ಬೈಬಲ್12 ಸಹೋದರ ಸಹೋದರಿಯರೇ, ನನಗೆ ಸಂಭವಿಸಿದ ಕಷ್ಟಗಳು ಸುವಾರ್ತೆಯನ್ನು ಹಬ್ಬಿಸಲು ಸಹಾಯಕವಾದವೆಂದು ನಿಮಗೆ ತಿಳಿದಿರಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸಹೋದರರೇ, ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಭಾವಾನು ಅನಿ ಭೆನಿಯಾನು, ಮಾಕಾ ಹೆ ಸಗ್ಳೆ ಹೊಲ್ಲೆ ಬರಿ ಖಬರ್ ಪರ್ಗಟ್ ಕರುಕ್ ಮಜತ್ ಹೊಲೆ ಮನುನ್ ತುಮಿ ಕಳ್ವುನ್ ಘೆವ್ಚೆ ಮನ್ತಲಿ ಮಾಜಿ ಆಶ್ಯಾ. ಅಧ್ಯಾಯವನ್ನು ನೋಡಿ |
ನಿಮ್ಮೆಲ್ಲರ ವಿಷಯದಲ್ಲಿ ಈ ರೀತಿ ಆಲೋಚಿಸುವುದು ನ್ಯಾಯಬದ್ಧವಾದದ್ದೆಂದು ನನಗೆ ಗೊತ್ತಿದೆ. ನೀವು ನನ್ನ ಹೃದಯದಲ್ಲಿರುವುದರಿಂದ, ನಾನು ನಿಮಗೆ ತುಂಬ ಸಮೀಪಸ್ಥನಾಗಿದ್ದೇನೆಂದು ಭಾವಿಸುತ್ತೇನೆ. ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾದ ಕಾರಣ ನೀವು ನನಗೆ ಸಮೀಪರಾಗಿದ್ದೀರಿ. ನಾನು ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಪ್ರತಿಪಾದಿಸುವಾಗಲೂ ನಿರೂಪಿಸುವಾಗಲೂ ನೀವು ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.
ನನ್ನ ಸ್ನೇಹಿತನೇ, ನೀನು ನನ್ನ ಜೊತೆಕೆಲಸದವನಾಗಿ ನಂಬಿಗಸ್ತಿಕೆಯಿಂದ ಸೇವೆ ಮಾಡುತ್ತಿರುವುದರಿಂದ ಈ ಸ್ತ್ರೀಯರಿಗೂ ನೀನು ಸಹಾಯ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಈ ಸ್ತ್ರೀಯರು ನನ್ನೊಂದಿಗೆ ಸುವಾರ್ತೆಗೋಸ್ಕರ ಸೇವೆ ಮಾಡಿದ್ದಾರೆ. ನನ್ನೊಂದಿಗೆ ಸೇವೆ ಮಾಡುತ್ತಿದ್ದ ಕ್ಲೇಮೆನ್ಸ್ ಮತ್ತು ಇತರ ಸೇವಕರೊಡನೆ ಈ ಸ್ತ್ರೀಯರು ಸೇವೆ ಮಾಡಿದ್ದಾರೆ. ಅವರ ಹೆಸರುಗಳು ಜೀವಬಾಧ್ಯರ ಪುಸಕ್ತದಲ್ಲಿ ಬರೆಯಲ್ಪಟ್ಟಿವೆ.