ಫಿಲಿಪ್ಪಿಯವರಿಗೆ 2:24 - ಪರಿಶುದ್ದ ಬೈಬಲ್24 ಅಲ್ಲದೆ ಪ್ರಭುವಿನ ಸಹಾಯದಿಂದ ನಿಮ್ಮ ಬಳಿಗೆ ಅದಷ್ಟು ಬೇಗನೆ ಬರುತ್ತೇನೆ ಎಂಬ ಭರವಸೆ ನನಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅಲ್ಲದೆ, ದೇವರ ಚಿತ್ತವಿದ್ದರೆ, ನಾನೇ ನಿಮ್ಮಲ್ಲಿಗೆ ಬೇಗನೆ ಬರುವೆನೆಂಬ ದೃಢನಂಬಿಕೆಯೂ ನನಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಅನಿ ಮಿಯಾಬಿ ಲಗ್ಗುನಾಚ್ ಯೆತಾ ಮನುನ್ ಧನಿಯಾತ್ ಘಟ್ಟ್ ವಿಶ್ವಾಸ್ ಥವ್ಲಾ. ಅಧ್ಯಾಯವನ್ನು ನೋಡಿ |