ಫಿಲಿಪ್ಪಿಯವರಿಗೆ 4:11 - ಪರಿಶುದ್ದ ಬೈಬಲ್11 ನಾನು ಈ ಮಾತುಗಳನ್ನು ಹೇಳುತ್ತಿರುವುದು ನನಗಿರುವ ಕೊರತೆಯ ದೆಸೆಯಿಂದಲ್ಲ. ನನ್ನಲ್ಲಿರುವಂಥವುಗಳಲ್ಲಿ ಮತ್ತು ನನಗೆ ಸಂಭವಿಸುವ ಪ್ರತಿಯೊಂದರಲ್ಲಿ ತೃಪ್ತನಾಗಿರಲು ನಾನು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ಅಗತ್ಯಗಳ ಕುರಿತಾಗಿ ನಾನು ಇದನ್ನು ಹೇಳುತ್ತಿಲ್ಲ, ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತೃಪ್ತನಾಗಿರುವುದನ್ನು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕೊರತೆಯಲ್ಲಿದ್ದೇನೆಂದು ಸೂಚಿಸುವದಕ್ಕೆ ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತರಾಸ್ ಹಾಯ್ ಮನುನ್ ಮಿಯಾ ಹೆ ಸಾಂಗುಕ್ನಾ ಮಿಯಾ ತರ್ ಹೊತ್ತ್ಯಾ ಪರಿಸ್ಥಿತ್ನಾ ಖುಶಿ ಹೊವ್ನ್ ರ್‍ಹಾತಲೆ ಶಿಕುನ್ಗೆಟ್ಲಾ. ಅಧ್ಯಾಯವನ್ನು ನೋಡಿ |