Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:16 - ಪರಿಶುದ್ದ ಬೈಬಲ್‌

16 ನಾನು ಥೆಸಲೋನಿಕದಲ್ಲಿದ್ದಾಗ ನನಗೆ ಅಗತ್ಯವಾದವುಗಳನ್ನು ನೀವು ಹಲವಾರು ಸಲ ಕಳುಹಿಸಿಕೊಟ್ಟಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವುದಕ್ಕೆ ಸಹಾಯವನ್ನು ಕೊಟ್ಟುಕಳುಹಿಸಿದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಥೆಸಲೋನಿಕದಲ್ಲಿದ್ದಾಗಲೂ ನೀವು ಒಂದೆರಡು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟುಕಳುಹಿಸಿದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಿಯಾ ಥೆಸಲೊನಿಕಾತ್ ರಾತಾನಾಬಿ ಮಾಕಾ ಪಾಜೆ ಹೊಲ್ಲೆ ಸಗ್ಳೆ ತುಮಿ ಎಗ್ದಾ ದೊನ್ದಾ ದಿವ್ನ್ ಧಾಡಲ್ಯಾಸಿ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:16
4 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ನಾವು ಅನುಭವಿಸಿದ ಕಷ್ಟ ಕಾರ್ಪಣ್ಯಗಳು ನಿಮ್ಮ ನೆನಪಿನಲ್ಲೇ ಇವೆ. ನಿಮಗೆ ದೇವರ ಸುವಾರ್ತೆಯನ್ನು ಉಪದೇಶಿಸಿದಾಗ ನೀವು ನಮಗೆ ವೇತನ ನೀಡುವ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಹಗಲಿರುಳು ದುಡಿದು ಜೀವನ ಸಾಗಿಸಿದೆವು.


ಪೌಲ ಸೀಲರು ಆಂಫಿಪೊಲಿ ಮತ್ತು ಅಪೊಲೋನಿಯ ಮಾರ್ಗವಾಗಿ ಪ್ರಯಾಣ ಮಾಡಿ ಥೆಸಲೋನಿಕ ಪಟ್ಟಣಕ್ಕೆ ಬಂದರು. ಆ ಪಟ್ಟಣದಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಹೌದು, ನಾವು ನಿಮ್ಮಲ್ಲಿಗೆ ಬರಬೇಕೆಂದಿದ್ದೆವು. ಪೌಲನಾದ ನಾನು, ನಿಜವಾಗಿಯೂ ಅನೇಕ ಸಲ ಬರಲು ಪ್ರಯತ್ನಿಸಿದೆನು, ಆದರೆ ನಮ್ಮನ್ನು ಸೈತಾನನು ನಿಲ್ಲಿಸಿದನು.


ನಮ್ಮ ಜನರು ತಮ್ಮ ಜೀವನವು ನಿಷ್ಪ್ರಯೋಜಕವಾಗದಂತೆ ಪರೋಪಕಾರವನ್ನು ಕಲಿತುಕೊಂಡು ಕೊರತೆಯಲ್ಲಿರುವವರಿಗೆ ಉಪಕಾರ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು