ಫಿಲಿಪ್ಪಿಯವರಿಗೆ 4:22 - ಪರಿಶುದ್ದ ಬೈಬಲ್22 ಎಲ್ಲಾ ದೇವಮಕ್ಕಳು ನಿಮಗೆ ವಂದನೆ ತಿಳಿಸಿದ್ದಾರೆ. ಸೀಸರನ ಅರಮನೆಯಲ್ಲಿರುವ ವಿಶ್ವಾಸಿಗಳೂ ಸಹ ನಿಮಗೆ ವಂದನೆ ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇಲ್ಲಿರುವ ದೇವಜನರೆಲ್ಲರು ನಿಮ್ಮನ್ನು ವಂದಿಸುತ್ತಾರೆ. ವಿಶೇಷವಾಗಿ ಕೈಸರನ ಅರಮನೆಗೆ ಸೇರಿದವರು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇಲ್ಲಿರುವ ದೇವಜನರು ನಿಮ್ಮನ್ನು ವಂದಿಸುತ್ತಾರೆ. ಚಕ್ರವರ್ತಿಯ ಅರಮನೆಗೆ ಸೇರಿದವರು ವಿಶೇಷವಾದ ವಂದನೆಗಳನ್ನು ಹೇಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ಸಗ್ಳ್ಯಾ ದೆವಾಚ್ಯಾ ಪೊರಾನಿ ತುಮ್ಕಾ ವಂದನ್ ಕಳ್ವುಲಾತ್, ಸಿಸರಾಚ್ಯಾ ರಾಜಾಚ್ಯಾ ಘರಾತ್ ಹೊತ್ತ್ಯಾ ದೆವಾಚ್ಯಾರ್ ವಿಶ್ವಾಸ್ ಕರ್‍ತಲ್ಯಾ ಲೊಕಾನಿಬಿ ತುಮ್ಕಾ ವಿಶೆಸ್ ವಂದನ್ ಮಟ್ಲಾತ್. ಅಧ್ಯಾಯವನ್ನು ನೋಡಿ |