ಫಿಲೆಮೋನನಿಗೆ 1:10 - ಪರಿಶುದ್ದ ಬೈಬಲ್10 ನನ್ನ ಮಗನಾದ ಒನೇಸಿಮನಿಗಾಗಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ನಾನು ಸೆರೆಮನೆಯಲ್ಲಿರುವಾಗ ಅವನು ನನ್ನ ಮಗನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನಾನು ಸೆರೆಯಲ್ಲಿ ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಮಿಯಾ ಬಂಧಿಖಾನ್ಯಾತ್ ಹೊತ್ತ್ಯಾ ತನ್ನಾ, ಜೊಡುನ್ ಘೆಟಲ್ಲ್ಯಾ ಮಾಜ್ಯಾ ಲೆಕಾ ಸಾರ್ಕ್ಯಾ ಓನೆಜಿಮಸಾಚ್ಯಾಸಾಟ್ನಿ ಮಿಯಾ ವಿನಂತಿ ಕರ್ತಾ. ಅಧ್ಯಾಯವನ್ನು ನೋಡಿ |