Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲೆಮೋನನಿಗೆ 1:18 - ಪರಿಶುದ್ದ ಬೈಬಲ್‌

18 ಅವನು ನಿನಗೇನಾದರೂ ತಪ್ಪು ಮಾಡಿದ್ದರೆ ಅದನ್ನು ನನ್ನ ಮೇಲೆ ಹೊರಿಸು; ನಿನಗೇನಾದರೂ ಕೊಡಬೇಕಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆದರೆ ಅವನಿಂದ ನಿನಗೆ ಏನಾದರೂ ನಷ್ಟವಾಗಿದ್ದರೆ ಅಥವಾ ಅವನು ನಿನಗೆ ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವನಿಂದ ನೀನು ಏನಾದರೂ ನಷ್ಟಪಟ್ಟಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ ಅದನ್ನು ನನ್ನ ಲೆಕ್ಕಕ್ಕೆ ಹಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ನಿನಗೆ ಏನಾದರೂ ತಪ್ಪು ಮಾಡಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆನಿ ತುಕಾ ಕಾಯ್ಬಿ ದುಕ್ ದಿಲ್ಲೆ ರ್‍ಹಾಲ್ಯಾರ್ , ನಾ ಹೊಲ್ಯಾರ್ ಲುಕ್ಷಾನ್ ಕರಲ್ಲಿ ರ್‍ಹಾಲ್ಯಾರ್, ತಿ ಮಿಯಾ ಭರ್ತಿ ಕರುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲೆಮೋನನಿಗೆ 1:18
4 ತಿಳಿವುಗಳ ಹೋಲಿಕೆ  

ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.


ನನ್ನನ್ನು ನಿನ್ನ ಸಹಭಾಗಿಯೆಂದು ನೀನು ಒಪ್ಪಿಕೊಳ್ಳುವುದಾದರೆ, ಒನೇಸಿಮನನ್ನು ಮತ್ತೆ ಸೇರಿಸಿಕೊ. ನೀನು ನನ್ನನ್ನು ಬರಮಾಡಿಕೊಂಡಂತೆ ಅವನನ್ನೂ ಬರಮಾಡಿಕೊ.


ಪೌಲನಾದ ನಾನು ನನ್ನ ಸ್ವಂತ ಕೈಗಳಿಂದ ಇದನ್ನು ಬರೆಯುತ್ತಿದ್ದೇನೆ. ಒನೇಸಿಮನು ನಿನಗೆ ಏನಾದರೂ ಕೊಡಬೇಕಾಗಿದ್ದರೆ ನಾನು ಅದನ್ನು ಕೊಡುತ್ತೇನೆ. ನಿನ್ನ ಆತ್ಮಿಕ ಜೀವಿತದ ವಿಷಯದಲ್ಲಿ ನೀನು ನಿನಗೆ ನನಗೆಷ್ಟು ಋಣಿಯಾಗಿರುವೆ ಎಂದು ನಾನೇನೂ ಹೇಳುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು