ಮತ್ತಾಯ 1:10 - ಪರಿಶುದ್ದ ಬೈಬಲ್10 ಹಿಜ್ಕೀಯನು ಮನಸ್ಸೆಯ ತಂದೆ. ಮನಸ್ಸೆಯು ಆಮೋನನ ತಂದೆ. ಆಮೋನನು ಯೋಷೀಯನ ತಂದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಹಿಜ್ಕೀಯನು ಮನಸ್ಸೆಯನ್ನು ಪಡೆದನು. ಮನಸ್ಸೆಯು ಆಮೋನನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಹಿಜ್ಕಿಯಾ ಮಾನಾಸ್ಸೆಚೊ ಬಾಬಾ, ಮಾನಾಸ್ಸೆ ಆಮೊಸಾಚೊ ಬಾಬಾ, ಅನಿ ಅಮೊಸ್ ಯೊಸಿಯಾಚೊ ಬಾಬಾ ಅಧ್ಯಾಯವನ್ನು ನೋಡಿ |
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”