Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:8 - ಪರಿಶುದ್ದ ಬೈಬಲ್‌

8 ಆಸನು ಯೆಹೋಷಾಫಾಟನ ತಂದೆ. ಯೆಹೋಷಾಫಾಟನು ಯೆಹೋರಾಮನ ತಂದೆ. ಯೆಹೋರಾಮನು ಉಜ್ಜೀಯನ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಸನು ಯೆಹೋಷಾಫಾಟನನ್ನು ಪಡೆದನು. ಯೆಹೋಷಾಫಾಟನು ಯೆಹೋರಾಮನನ್ನು ಪಡೆದನು. ಯೆಹೋರಾಮನು ಉಜ್ಜೀಯನನ್ನು ಪಡೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಸನು ಯೆಹೋಷಾಫಾಟನ ತಂದೆ, ಯೆಹೋಷಾಫಾಟನು ಯೆಹೋರಾಮನ ತಂದೆ, ಯೆಹೋರಾಮನು ಉಜ್ಜೀಯನ ತಂದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಆಸಾ ಯೊಸಾಫಾತಾಚೊ ಬಾಬಾ, ಯೊಸಾಫಾತ್ ಯೊರಾಮಾಚೊ ಬಾಬಾ, ಅನಿ ಯೊರಾಮ್ ಒಸ್ಸಿಯಾಚೊ ಬಾಬಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:8
12 ತಿಳಿವುಗಳ ಹೋಲಿಕೆ  

ಯೆಹೋಷಾಫಾಟನ ಮಗನು ಯೆಹೋರಾಮ್. ಯೆಹೋರಾಮನ ಮಗನು ಅಹಜ್ಯ. ಅಹಜ್ಯನ ಮಗನು ಯೆಹೋವಾಷ.


ಯೆಹೋಷಾಫಾಟನು ಸತ್ತನು. ಅವನನ್ನು ಅವನ ಪೂರ್ವಿಕರೊಂದಿಗೆ ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಮಗನಾದ ಯೆಹೋರಾಮನು ಪಟ್ಟಕ್ಕೆ ಬಂದನು.


ನಂತರ ಯೆಹೂದದ ಜನರೆಲ್ಲರೂ ಅಜರ್ಯನನ್ನು ನೂತನ ರಾಜನನ್ನಾಗಿ ಮಾಡಿದರು. ಅಜರ್ಯನಿಗೆ ಹದಿನಾರು ವರ್ಷ ವಯಸ್ಸಾಗಿತ್ತು.


ಯೆಹೋಷಾಫಾಟನ ಮಗನಾದ ಯೆಹೋರಾಮನು ಯೆಹೂದದ ರಾಜನಾಗಿದ್ದನು. ಅಹಾಬನ ಮಗನಾದ ಯೋರಾಮನು ಇಸ್ರೇಲಿನ ರಾಜನಾಗಿದ್ದ ಐದನೆಯ ವರ್ಷದಲ್ಲಿ ಯೆಹೋರಾಮನು ಆಳಲಾರಂಭಿಸಿದನು.


ಅಹಾಬನ ಮಗನಾದ ಯೋರಾಮನು ಸಮಾರ್ಯದಲ್ಲಿ ಇಸ್ರೇಲಿನ ರಾಜನಾದನು. ಯೆಹೋಷಾಫಾಟನ ಹದಿನೆಂಟನೆಯ ವರ್ಷದ ಆಳ್ವಿಕೆಯಲ್ಲಿ ಯೋರಾಮನು ಯೆಹೂದದ ರಾಜನಾಗಿ ಆಳಲಾರಂಭಿಸಿದನು. ಯೋರಾಮನು ಹನ್ನೆರಡು ವರ್ಷ ಆಳಿದನು.


ಆಸನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.


ಸೊಲೊಮೋನನು ರೆಹಬ್ಬಾಮನ ತಂದೆ. ರೆಹಬ್ಬಾಮನು ಅಬೀಯನ ತಂದೆ. ಅಬೀಯನು ಆಸನ ತಂದೆ.


ಉಜ್ಜೀಯನು ಯೋತಾಮನ ತಂದೆ. ಯೋತಾಮನು ಆಹಾಜನ ತಂದೆ. ಆಹಾಜನು ಹಿಜ್ಕೀಯನ ತಂದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು