ಮತ್ತಾಯ 10:18 - ಪರಿಶುದ್ದ ಬೈಬಲ್18 ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದಕ್ಕೂ ಅರಸುಗಳ ಮುಂದಕ್ಕೂ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಾಜೆಸಾಟಿ ತುಮ್ಕಾ ಅದಿಕಾರ್‍ಯಾಂಚ್ಯಾ, ಅನಿ ರಾಜಾಂಚ್ಯಾ ಇದ್ರಾಕ್ ವೊಡುನ್ ಘೆವ್ನ್ ಜಾತ್ಯಾತ್, ಅಶೆ ಹೆ ಸಗ್ಳೆ ತೆಂಕಾ, ಅನಿ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಕ್ನಿ ಸಾಕ್ಷಿ ಹೊತಾ. ಅಧ್ಯಾಯವನ್ನು ನೋಡಿ |