Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:29 - ಪರಿಶುದ್ದ ಬೈಬಲ್‌

29 ಮಾರುಕಟ್ಟೆಯಲ್ಲಿ ಎರಡು ಗುಬ್ಬಚ್ಚಿಗಳನ್ನು ಒಂದು ನಾಣ್ಯಕ್ಕೆ ಮಾರುತ್ತಾರೆ. ಆದರೆ ನಿಮ್ಮ ತಂದೆಯು ಅಪ್ಪಣೆ ಕೊಡದ ಹೊರತು ಅವುಗಳಲ್ಲಿ ಒಂದಾದರೂ ಸಾಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಕಾಸಿಗೆ ಎರಡು ಗುಬ್ಬಿಗಳನ್ನು ಮಾರುವುದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದುಡ್ಡಿಗೆ ಎರಡು ಗುಬ್ಬಿಗಳನ್ನು ಮಾರುವದುಂಟಲ್ಲಾ; ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಒಂದಾದರೂ ನೆಲಕ್ಕೆ ಬೀಳದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಎಕುಚ್ಎಕ್ ಪೈಸ್ಯಾಕ್ ದೊನ್ ಗುಬ್ಬಿಯಾ ಇಕಾತ್ ಗಾವ್ತ್ಯಾತ್ ಹೊಯ್‍ ಕಾಯ್ ನ್ಹಯ್, ಖರೆ ತುಮ್ಚ್ಯಾ ಸರ್‍ಗಾ ವೈಲ್ಯಾ ಬಾಬಾಕ್ ಕಳಿನಸ್ತಾನಾ ಎಕ್‍ಬಿ ಗುಬ್ಬಿಕ್ ಖಾಲ್ತಿ ಪಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:29
5 ತಿಳಿವುಗಳ ಹೋಲಿಕೆ  

ಆಗ ನೀವು ನಿಮ್ಮ ಸಾಲವನ್ನೆಲ್ಲ ತೀರಿಸುವ ತನಕ ಸೆರೆಯಿಂದ ಬಿಡುಗಡೆ ಆಗುವುದಿಲ್ಲವೆಂದು ನಾನು ನಿಮಗೆ ಹೇಳುತ್ತೇನೆ.


ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.


ನಂತರ ಒಬ್ಬ ಬಡವಿಧವೆ ಬಂದು, ಎರಡು ತಾಮ್ರದ ನಾಣ್ಯಗಳನ್ನು ಅಂದರೆ ಒಂದು ಪೈಸೆಯನ್ನು ಹಾಕಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು