Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:23 - ಪರಿಶುದ್ದ ಬೈಬಲ್‌

23 ಜನರೆಲ್ಲರೂ ಬೆರಗಾದರು. “ದೇವರು ಕಳುಹಿಸಿಕೊಡುವುದಾಗಿ ನಮಗೆ ವಾಗ್ದಾನಮಾಡಿದ್ದ ದಾವೀದನ ಕುಮಾರನು ಈತನೇ (ಯೇಸು) ಆಗಿರಬಹುದು” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅದಕ್ಕೆ ಜನರೆಲ್ಲರೂ ಬೆರಗಾಗಿ, “ಈತನು ದಾವೀದನ ಕುಮಾರನೇ ಇರಬಹುದೇನೋ” ಎಂದು ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅದಕ್ಕೆ ಜನರೆಲ್ಲರೂ ಬೆರಗಾಗಿ - ಈತನು ದಾವೀದಕುಮಾರನೇನು ಎಂದು ಮಾತಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಜೆಜುನ್ ಹೆ ಕರಲ್ಲೆ ಬಗುನ್ ಥೈ ಹೊತ್ತಿ ಲೊಕಾ ಅಜಾಪ್ ಹೊಲಿ. ಅನಿ,“ಹ್ಯೊ ದಾವಿದಾಚೊ ಲೆಕುಚ್ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:23
9 ತಿಳಿವುಗಳ ಹೋಲಿಕೆ  

ಯೇಸು ಅಲ್ಲಿಂದ ಹೊರಡುತ್ತಿರುವಾಗ ಇಬ್ಬರು ಕುರುಡರು ಆತನನ್ನು ಹಿಂಬಾಲಿಸಿದರು. ಅವರು, “ದಾವೀದನ ಕುಮಾರನೇ, ನಮಗೆ ದಯೆ ತೋರು” ಎಂದು ಗಟ್ಟಿಯಾಗಿ ಕೂಗಿದರು.


“ನಾನು ಈವರೆಗೆ ಮಾಡಿರುವ ಪ್ರತಿಯೊಂದನ್ನೂ ಒಬ್ಬ ವ್ಯಕ್ತಿ ನನಗೆ ತಿಳಿಸಿದನು. ಬಂದು ಅವನನ್ನು ನೋಡಿರಿ. ಆತನೇ ಕ್ರಿಸ್ತನಿರಬಹುದು” ಎಂದು ಹೇಳಿದಳು.


ಕೆಲವರು ಯೇಸುವಿನ ಮುಂದೆ ನಡೆದು ಹೋಗುತ್ತಿದ್ದರು. ಕೆಲವರು ಯೇಸುವಿನ ಹಿಂದೆ ನಡೆದು ಬರುತ್ತಿದ್ದರು. ಜನರೆಲ್ಲರೂ ಹೀಗೆ ಆರ್ಭಟಿಸಿದರು: “ದಾವೀದನ ಕುಮಾರನನ್ನು ಕೊಂಡಾಡಿರಿ! ‘ಪ್ರಭುವಿನ ಹೆಸರಿನಲ್ಲಿ ಬರುವವನನ್ನು ದೇವರು ಆಶೀರ್ವದಿಸಲಿ!’ ಪರಲೋಕದ ದೇವರನ್ನು ಕೊಂಡಾಡಿರಿ!”


ಯೇಸು ಆ ದೆವ್ವಕ್ಕೆ ಅವನನ್ನು ಬಿಟ್ಟುಹೋಗುವಂತೆ ಆಜ್ಞಾಪಿಸಿದನು. ಅವನು ಮಾತನಾಡತೊಡಗಿದನು. ಇದನ್ನು ಕಂಡ ಜನರು ಆಶ್ಚರ್ಯಚಕಿತರಾಗಿ, “ಇಸ್ರೇಲಿನಲ್ಲಿ ಇಂಥ ಕಾರ್ಯವನ್ನು ನೋಡಿಯೇ ಇಲ್ಲ” ಅಂದರು.


ಆ ಸ್ಥಳದಿಂದ ಕಾನಾನ್ಯಳಾದ ಒಬ್ಬ ಸ್ತ್ರೀ ಯೇಸುವಿನ ಬಳಿಗೆ ಬಂದು, “ಪ್ರಭುವೇ, ದಾವೀದನ ಮಗನೇ, ದಯವಿಟ್ಟು ನನಗೆ ಕರುಣೆ ತೋರು! ನನ್ನ ಮಗಳಲ್ಲಿ ದೆವ್ವ ಸೇರಿಕೊಂಡಿದೆ ಮತ್ತು ಆಕೆ ಬಹಳ ಸಂಕಟಪಡುತ್ತಿದ್ದಾಳೆ” ಎಂದು ಗಟ್ಟಿಯಾಗಿ ಕೂಗಿಕೊಂಡಳು.


ಯೇಸು ಉಪದೇಶಿಸಿದ ಈ ಸಂಗತಿಗಳನ್ನು ಕೇಳಿ ಜನರು ಅತ್ಯಾಶ್ಚರ್ಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು