ಮತ್ತಾಯ 12:39 - ಪರಿಶುದ್ದ ಬೈಬಲ್39 ಯೇಸು, “ದುಷ್ಟರು ಮತ್ತು ಪಾಪಿಗಳು ಸೂಚಕಕಾರ್ಯವನ್ನು ಅಪೇಕ್ಷಿಸುತ್ತಾರೆ. ಆದರೆ ಅವರಿಗೆ ಒಂದು ಸೂಚಕಕಾರ್ಯವನ್ನೂ ಗುರುತಿಗಾಗಿ ತೋರಿಸಲಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 “ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತಾರೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ವ್ಯಭಿಚಾರಿಣಿಯಂತಿರುವ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಅಪೇಕ್ಷಿಸುತ್ತದೆ. ಆದರೆ ಯೋನನೆಂಬ ಪ್ರವಾದಿಯಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವದೂ ಇದಕ್ಕೆ ಸಿಕ್ಕುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ತನ್ನಾ ಜೆಜುನ್ “ಹ್ಯಾ ಕಾಲಾಚಿ ಬುರ್ಶಿ ಅನಿ ದೆವಸ್ಪಾನ್‍ನಸಲ್ಲಿ ಲೊಕಾ ವಿಚಿತ್ರ್ ಇಚಾರ್‍ತ್ಯಾತ್, ಖರೆ ಜೊನಾ ಪ್ರವಾದ್ಯಾಚ್ಯಾ ವಿಚಿತ್ರಾ ಶಿವಾಯ್ ದುಸ್ರೆ ವಿಚಿತ್ರ್ ಹೆಂಕಾ ದಿವ್ಕ್ ಹೊಯ್ನಾ. ಅಧ್ಯಾಯವನ್ನು ನೋಡಿ |