Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:18 - ಪರಿಶುದ್ದ ಬೈಬಲ್‌

18 “ಹೀಗಿರಲು ಒಕ್ಕಲಿಗನ ಕುರಿತಾದ ಸಾಮ್ಯದ ಅರ್ಥವನ್ನು ಲಾಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18-19 ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ - ಯಾವನಾದರೂ ಪರಲೋಕರಾಜ್ಯದ ವಾಕ್ಯವನ್ನು ಕೇಳಿ ತಿಳುಕೊಳ್ಳದೆ ಇರುವಲ್ಲಿ ಸೈತಾನನು ಬಂದು ಆ ಮನುಷ್ಯನ ಮನಸ್ಸಿನಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ; ಈ ಮನುಷ್ಯನೇ ಬೀಜ ಬಿದ್ದ ದಾರೀ ಮಗ್ಗುಲಾಗಿರುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 “ಆಯ್ಕಾ ತರ್, ಭ್ಹಿಂಯ್ ಸಿಪ್ತಲ್ಯಾಚ್ಯಾ ಕಾನಿಚೊ ಅರ್ತ್‍ ಕಾಯ್ ಮನುನ್ ಕಳ್ವುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:18
5 ತಿಳಿವುಗಳ ಹೋಲಿಕೆ  

ನಂತರ ಯೇಸು ಜನರನ್ನು ಬಿಟ್ಟು ಮನೆಯೊಳಕ್ಕೆ ಹೋದನು. ಆತನ ಶಿಷ್ಯರು ಆತನ ಬಳಿಗೆ ಬಂದು, “ಹೊಲದಲ್ಲಿರುವ ಹಣಜಿಯನ್ನು ಕುರಿತಾದ ಸಾಮ್ಯದ ಅರ್ಥವನ್ನು ನಮಗೆ ವಿವರಿಸು” ಅಂದರು.


ತರುವಾಯ, ಯೇಸು ಒಬ್ಬನೇ ಇದ್ದಾಗ ಹನ್ನೆರಡು ಮಂದಿ ಅಪೊಸ್ತಲರು ಮತ್ತು ಯೇಸುವಿನ ಇತರ ಶಿಷ್ಯರು ಆ ಸಾಮ್ಯಗಳ ಕುರಿತು ಆತನನ್ನು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು