Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:28 - ಪರಿಶುದ್ದ ಬೈಬಲ್‌

28 “ಆ ಮನುಷ್ಯನು, ‘ಒಬ್ಬ ವೈರಿ ಹಣಜಿಯನ್ನು ಬಿತ್ತಿದ್ದಾನೆ’ ಎಂದು ಉತ್ತರಕೊಟ್ಟನು. “ಆ ಸೇವಕರು ‘ನಾವು ಹೋಗಿ ಹಣಜಿಗಳನ್ನು ಕೀಳಬೇಕೆ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅದಕ್ಕೆ ಅವನು, ‘ಇದು ವೈರಿ ಮಾಡಿದ ಕೆಲಸ’ ಎಂದು ಹೇಳಿದನು, ಅದಕ್ಕೆ ಆಳುಗಳು ಅವನಿಗೆ, ‘ಹಾಗಾದರೆ ನಾವು ಹೋಗಿ ಅದನ್ನು ಕಿತ್ತುಹಾಕುವುದು ನಿಮಗೆ ಇಷ್ಟವಿದೆಯೋ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಅವನು - ಇದು ಒಬ್ಬ ವೈರಿ ಮಾಡಿದ ಕೆಲಸ ಅನ್ನಲಾಗಿ ಆಳುಗಳು ಅವನನ್ನು - ಹಾಗಾದರೆ ನಾವು ಅದನ್ನು ಆರಿಸಿ ತೆಗೆಯೋಣೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 “ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತನ್ನಾ ತೆನಿ “ಕೊನ್ಕಿ ದುಸ್ಮಾನಾನ್ ಕರಲ್ಲೆ ಕಾಮ್ ತೆ” ಮನುನ್ ಜಬಾಬ್ ದಿಲ್ಯಾನ್. ತನ್ನಾ ಆಳಾನಿ, “ಅಮಿ ಜಾವ್ನ್ ತಿ ಕಳ್ಯಾಂಚಿ ಝಾಡಾ ಉಪ್ಸುನ್ ಕಾಡುಚೆ ಕಾಯ್?” ಮನುನ್ ಇಚಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:28
7 ತಿಳಿವುಗಳ ಹೋಲಿಕೆ  

ಸಹೋದರ ಸಹೋದರಿಯರೇ, ಕೆಲಸ ಮಾಡದೆ ಇರುವ ಜನರಿಗೆ ಎಚ್ಚರಿಕೆ ನೀಡಬೇಕೆಂದು ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ಹೆದರಿಕೊಂಡಿರುವವರನ್ನು ಪ್ರೋತ್ಸಾಹಿಸಿರಿ; ಬಲಹೀನರಿಗೆ ಸಹಾಯ ಮಾಡಿ; ಎಲ್ಲರ ಜೊತೆಯಲ್ಲಿ ತಾಳ್ಮೆಯಿಂದಿರಿ;


ಆಗ ಆ ರೈತನ ಸೇವಕರು ಅವನ ಬಳಿಗೆ ಬಂದು, ‘ನಿನ್ನ ಹೊಲದಲ್ಲಿ ನೀನು ಒಳ್ಳೆಯ ಬೀಜ ಬಿತ್ತಿದೆ. ಹಣಜಿ ಎಲ್ಲಿಂದ ಬಂತು?’ ಎಂದು ಕೇಳಿದರು.


“ಆ ಮನುಷ್ಯನು, ‘ಬೇಡ, ಏಕೆಂದರೆ ನೀವು ಹಣಜಿಗಳನ್ನು ಕೀಳುವಾಗ ಗೋಧಿಯನ್ನು ಸಹ ಕೀಳಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು