Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:4 - ಪರಿಶುದ್ದ ಬೈಬಲ್‌

4 ಅವನು ಬೀಜ ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಬೀಜಗಳನ್ನೆಲ್ಲ ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಕೇಳಿರಿ, ಬಿತ್ತುವವನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜಗಳು ದಾರಿಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಅವುಗಳನ್ನು ತಿಂದು ಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕೇಳಿರಿ! ಬಿತ್ತುವವನು ಬಿತ್ತುವದಕ್ಕೆ ಹೊರಟನು. ಅವನು ಬಿತ್ತುವಾಗ ಕೆಲವು ಬೀಜ ದಾರಿಯ ಮಗ್ಗುಲಲ್ಲಿ ಬಿದ್ದವು; ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಶೆತಾತ್ ಭ್ಹಿಂಯ್ ಸಿಪುನ್ಗೆತ್ ಜಾತಾನಾ ತ್ಯಾತುರ್‍ಲೆ ಉಲ್ಲೆ ಭ್ಹಿಂಯ್ ವಾಟೆಚ್ಯಾ ದಂಡೆಕ್ ಪಡ್ಲೆ. ಫಾಂಕ್ರಾ ಯೆಲಿ ಅನಿ ತೆ ಭ್ಹಿಂಯ್ ಖಾವ್ನ್ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:4
6 ತಿಳಿವುಗಳ ಹೋಲಿಕೆ  

ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.


ಕೆಲವು ಬೀಜಗಳು ಬಂಡೆಯ ನೆಲದಲ್ಲಿ ಬಿದ್ದವು. ಅಲ್ಲಿಯ ನೆಲದಲ್ಲಿ ಸಾಕಷ್ಟು ಮಣ್ಣಿಲ್ಲದಿದ್ದುದರಿಂದ ಬೀಜಗಳು ಬೇಗ ಮೊಳೆತವು.


ಬಿತ್ತುವಾಗ ಕೆಲವು ಬೀಜಗಳು ರಸ್ತೆಯ ಮಗ್ಗುಲಲ್ಲಿ ಬಿದ್ದವು. ಹಕ್ಕಿಗಳು ಬಂದು ಆ ಬೀಜಗಳನ್ನೆಲ್ಲ ತಿಂದುಬಿಟ್ಟವು.


“ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೊಲಕ್ಕೆ ಹೋದನು. ಬೀಜ ಬಿತ್ತುವಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದು ಜನರ ತುಳಿತಕ್ಕೆ ಸಿಕ್ಕಿಕೊಂಡವು. ಹಕ್ಕಿಗಳು ಬಂದು ಅವುಗಳನ್ನೆಲ್ಲ ತಿಂದುಬಿಟ್ಟವು.


ಯೇಸು ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆ ರಸ್ತೆಯ ಪಕ್ಕದಲ್ಲಿ ಒಬ್ಬ ಕುರುಡನು ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು