ಮತ್ತಾಯ 13:40 - ಪರಿಶುದ್ದ ಬೈಬಲ್40 “ಹಣಜಿಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ಈ ಲೋಕದ ಅಂತ್ಯದಲ್ಲಿ ಆಗುವಂಥದ್ದು ಇದೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಹೀಗಿರಲಾಗಿ ಹೇಗೆ ಕಳೆಯನ್ನು ಆರಿಸಿ ತೆಗೆದು ಸುಟ್ಟುಬಿಡುತ್ತಾರೋ ಹಾಗೆಯೇ ಯುಗದ ಸಮಾಪ್ತಿಯಲ್ಲಿ ಸಂಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಹೀಗಿರಲಾಗಿ ಹೇಗೆ ಹಣಜಿಯನ್ನು ಆರಿಸಿತೆಗೆದು ಸುಟ್ಟುಬಿಡುತ್ತಾರೋ, ಹಾಗೆಯೇ ಯುಗದ ಸಮಾಪ್ತಿಯಲ್ಲಿ ನಡೆಯುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 “ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಕಶೆ ಕಳೆ ಕಾಡುನ್ ಆಗಿತ್ ಘಾಲುನ್ ಜಾಳ್ವುನ್ ಹೊತಾ, ಹ್ಯಾ ಜಗಾಚ್ಯಾ ಅಕ್ರಿಚ್ಯಾ ಕಾಲಾತ್‍ಬಿ ತಸೆಚ್ ಹೊತಾ. ಅಧ್ಯಾಯವನ್ನು ನೋಡಿ |