ಮತ್ತಾಯ 13:45 - ಪರಿಶುದ್ದ ಬೈಬಲ್45 “ಪರಲೋಕರಾಜ್ಯವು ಶ್ರೇಷ್ಠವಾದ ಮುತ್ತುಗಳನ್ನು ಹುಡುಕುವ ಒಬ್ಬ ವ್ಯಾಪಾರಿಯಂತಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಮತ್ತು ಪರಲೋಕ ರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 “ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45 ಮತ್ತು ಪರಲೋಕರಾಜ್ಯವು ಉತ್ತಮವಾದ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 “ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್45 “ಸರ್ಗಾಚೊ ರಾಜ್ ಮಟ್ಲ್ಯಾರ್ ಅಸೆಬಿ ಮನುಕ್ ಹೊತಾ. ಎಕ್ ಮೊತಿಯಾಂಚೊ ಯಾವಾರ್ ಕರ್‍ತಲೊ ಮಾನುಸ್ ಎಗ್ದಮ್ ಬರ್‍ಯಾ ಮೊತಿಯಾ ಹುಡ್ಕುನ್ಗೆತ್ ಜಾತಾ , ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.