ಮತ್ತಾಯ 13:50 - ಪರಿಶುದ್ದ ಬೈಬಲ್50 ದೇವದೂತರು ಕೆಟ್ಟಜನರನ್ನು ಬೆಂಕಿಯ ಸ್ಥಳದೊಳಕ್ಕೆ ಎಸೆಯುವರು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ನೋವಿನಿಂದ ತಮ್ಮ ಹಲ್ಲುಗಳನ್ನು ಕಡಿಯುವರು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅಲ್ಲಿ ಗೋಳಾಟವೂ ಕಟಕಟನೆ ಹಲ್ಲುಕಡಿಯೋಣವೂ ಇರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಅನಿ ತೆಂಕಾ ಪೆಟ್ತಲ್ಯಾ ಆಗಿತ್ ಟಾಕ್ತ್ಯಾತ್. ಥೈ ತೆನಿ ರಡುನ್ಗೆತ್ ಬೊಬ್ ಮಾರ್‍ತ್ಯಾತ್ ಅನಿ ಕಟ್‍ಕಟ್ ದಾತಾ ಚಾವ್ತ್ಯಾತ್”. ಅಧ್ಯಾಯವನ್ನು ನೋಡಿ |