Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 14:24 - ಪರಿಶುದ್ದ ಬೈಬಲ್‌

24 ಅಷ್ಟರಲ್ಲಿ ದೋಣಿಯು ಸರೋವರದ ಮೇಲೆ ಬಹಳ ದೂರ ಹೋಗಿತ್ತು. ಎದುರುಗಾಳಿಯಿಂದ ಅಲೆಗಳ ಬಡಿತಕ್ಕೆ ಸಿಕ್ಕಿಹಾಕಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆದರೆ ದೋಣಿಯು ಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅಷ್ಟರಲ್ಲಿ ದೋಣಿಯು ಭೂವಿುಗೆ ಬಹು ದೂರ ಹೋಗಿತ್ತು. ಮತ್ತು ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಒದ್ದಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ತನ್ನಾ ತಿ ಢೊನ್ ಜಮಿನ್ ಸೊಡುನ್ ಸಮುಂದರಾತ್ ಸುಮಾರ್ ಭುತ್ತುರ್ ಪಾವಲ್ಲಿ. ವಾರೊ ಢೊನ್ ಜಾತಲ್ಯಾ ವಿರೊದ್ ದಿಕ್ಕಾಕ್ ಮಾರಿ ತಸೆಮನುನ್ ಲ್ಹಾಟಾತ್ನಿ ಗಾವುನ್ ಢೊನ್ ವೈರ್-ಖಾಯ್ಲ್ ಹೊಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 14:24
6 ತಿಳಿವುಗಳ ಹೋಲಿಕೆ  

ಗಾಳಿಯು ಬಹು ರಭಸವಾಗಿ ಬೀಸುತ್ತಿತ್ತು. ಸರೋವರದ ಅಲೆಗಳು ದೊಡ್ಡದಾಗುತ್ತಿದ್ದವು.


ದೋಣಿಯು ಸರೋವರದ ಮೇಲೆ ದೂರದಲ್ಲಿರುವುದನ್ನೂ ಶಿಷ್ಯರು ಅದನ್ನು ದಡಕ್ಕೆ ಸಾಗಿಸಲು ಬಹಳ ಕಷ್ಟಪಡುತ್ತಿರುವುದನ್ನೂ ಯೇಸು ನೋಡಿದನು. ಗಾಳಿಯು ಅವರಿಗೆ ಪ್ರತಿಕೂಲವಾಗಿ ಬೀಸುತ್ತಿತ್ತು. ಮುಂಜಾನೆ ಮೂರರಿಂದ ಆರು ಗಂಟೆಯ ಸಮಯದಲ್ಲಿ, ಯೇಸು ನೀರಿನ ಮೇಲೆ ನಡೆದುಕೊಂಡು ದೋಣಿಯ ಸಮೀಪಕ್ಕೆ ಬಂದು ಅವರನ್ನು ಹಾದು ಮುಂದೆ ಹೋಗುವುದರಲ್ಲಿದ್ದನು.


ದೋಣಿಯು ದಡವನ್ನು ಬಿಟ್ಟಮೇಲೆ ದೊಡ್ಡ ಬಿರುಗಾಳಿಯು ಸರೋವರದ ಮೇಲೆ ಪ್ರಾರಂಭವಾಯಿತು. ಅಲೆಗಳು ದೋಣಿಯನ್ನು ಮುಚ್ಚಿಕೊಂಡವು. ಆದರೆ ಯೇಸು ನಿದ್ರಿಸುತ್ತಿದ್ದನು.


“ಬಡನಗರಿಯೇ, ನಿನ್ನ ವೈರಿಗಳು ನಿನಗೆ ವಿರೋಧವಾಗಿ ಬಿರುಗಾಳಿಯಂತೆ ಬಂದಾಗ ಯಾರೂ ನಿನ್ನನ್ನು ಸಂತೈಸಲಿಲ್ಲ. ಆದರೆ ನಾನು ಮತ್ತೆ ನಿನ್ನನ್ನು ನಿರ್ಮಿಸುವೆನು. ನಿನ್ನ ಗೋಡೆಗಳ ಕಲ್ಲುಗಳನ್ನು ಕಟ್ಟಲು ಸುಂದರವಾದ ಗಾರೆಯನ್ನು ಉಪಯೋಗಿಸುವೆನು. ನಾನು ಅಡಿಪಾಯ ಹಾಕುವಾಗ ಮಾಣಿಕ್ಯಗಳನ್ನು ಹಾಕುವೆನು.


ನಾವು ಸಿದೋನ್ ಪಟ್ಟಣದಿಂದ ಹೊರಟೆವು. ಎದುರುಗಾಳಿ ಬೀಸುತ್ತಿದ್ದ ಕಾರಣ ನಾವು ಸೈಪ್ರಸ್ ದ್ವೀಪದ ಸಮೀಪದಲ್ಲಿ ನೌಕಾಯಾನ ಮಾಡಿದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು