ಮತ್ತಾಯ 14:25 - ಪರಿಶುದ್ದ ಬೈಬಲ್25 ಆ ರಾತ್ರಿಯ ಕಡೇ ಜಾವದ ಸಮಯದಲ್ಲಿ ಆತನ ಶಿಷ್ಯರು ದೋಣಿಯಲ್ಲೇ ಇದ್ದರು. ಆತನು ಸರೋವರದ ನೀರಿನ ಮೇಲೆ ನಡೆಯುತ್ತಾ ಅವರ ಬಳಿಗೆ ಬರತೊಡಗಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆದು ಅವರ ಕಡೆಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಸಕ್ಕಾಳ್ಚೆ ಕೊಂಬೊ ಭೊಕ್ತಲ್ಯಾ ಏಳಾರ್ ಜೆಜು ಪಾನಿಯಾ ವರ್‍ತಿ ಚಲುನ್ಗೆತ್ ಶಿಸಾಂಚ್ಯಾಕ್ಡೆ ಯೆಲೊ. ಅಧ್ಯಾಯವನ್ನು ನೋಡಿ |