ಮತ್ತಾಯ 14:32 - ಪರಿಶುದ್ದ ಬೈಬಲ್32 ಪೇತ್ರನು ಮತ್ತು ಯೇಸು ದೋಣಿ ಹತ್ತಿದ ಮೇಲೆ ಗಾಳಿ ಶಾಂತವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ತೆನಿ ದೊಗೆಬಿ ಢೊನಿತ್ ಚೆಡ್ಲ್ಯಾನಿ. ತನ್ನಾ ವಾರೊ ಬಂದ್ ಹೊಲೊ. ಅಧ್ಯಾಯವನ್ನು ನೋಡಿ |