ಮತ್ತಾಯ 14:35 - ಪರಿಶುದ್ದ ಬೈಬಲ್35 ಅಲ್ಲಿದ್ದ ಜನರು ಯೇಸುವನ್ನು ನೋಡಿದರು. ಆತನು ಯಾರೆಂಬುದು ಅವರಿಗೆ ತಿಳಿದಿತ್ತು. ಆದ್ದರಿಂದ ಅವರು ಸುತ್ತಮುತ್ತಲಿನ ಪ್ರದೇಶದ ಜನರಿಗೆ ಯೇಸು ಬಂದಿದ್ದಾನೆ ಎಂದು ತಿಳಿಸಿದರು. ಜನರು ರೋಗಗಳಿಂದ ಬೇನೆಗಳಿಂದ ನರಳುತ್ತಿದ್ದವರನ್ನೆಲ್ಲ ಆತನ ಬಳಿಗೆ ತಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆ ಸ್ಥಳದವರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿಕಳುಹಿಸಿ ಮೈಯಲ್ಲಿ ನೆಟ್ಟಗಿಲ್ಲದವರೆಲ್ಲರನ್ನು ಆತನ ಬಳಿಗೆ ಕರತರಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಥೈತ್ಲ್ಯಾ ಲೊಕಾನಿ ಜೆಜುಕ್ ವಳಕ್ಲ್ಯಾನಿ ಅನಿ ಅಪ್ನಾಚ್ಯಾ ದೆಸಾತ್ಲ್ಯಾ ಸಗ್ಳ್ಯಾ ಶಿಕ್ ಹೊತ್ತ್ಯಾ ಲೊಕಾಕ್ನಿ ಜೆಜುಕ್ಡೆ ಘೆವ್ನ್ ಯೆಲ್ಯಾನಿ. ಅಧ್ಯಾಯವನ್ನು ನೋಡಿ |