ಮತ್ತಾಯ 15:15 - ಪರಿಶುದ್ದ ಬೈಬಲ್15 ಆಗ ಪೇತ್ರನು, “ನೀನು ಜನರಿಗೆ ಮೊದಲು ಹೇಳಿದ್ದನ್ನು ನಮಗೆ ವಿವರಿಸು” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ಪೇತ್ರನು, “ನಮಗೆ ಈ ಸಾಮತಿಯ ಅರ್ಥವನ್ನು ತಿಳಿಸಿ,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆಗ ಪೇತ್ರನು ಈ ಸಾಮ್ಯದ ಅರ್ಥವನ್ನು ನಮಗೆ ಹೇಳು ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತನ್ನಾ ಪೆದ್ರುನ್,“ಹ್ಯಾ ಕಾನಿಚೊ ಅರ್ತ್ ಅಮ್ಕಾ ಉಲ್ಲೊ ಸೊಡ್ಸುನ್ ಸಾಂಗ್,” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |