ಮತ್ತಾಯ 15:33 - ಪರಿಶುದ್ದ ಬೈಬಲ್33 ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಶಿಷ್ಯರು - ಇಷ್ಟು ಜನರನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿ ಈ ಅಡವಿಯಲ್ಲಿ ನಮಗೆ ಎಲ್ಲಿಂದ ಬಂದೀತು? ಅನ್ನಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಶಿಸಾನಿ “ಹ್ಯಾ ಲೊಕಾಂಚ್ಯಾ ತಾಂಡ್ಯಾಕ್ ಫಿರೆ ಹೊಯ್ ಸರ್ಕೆ ಜೆವಾನ್ ಹ್ಯಾ ಡಂಗ್ಳಿತ್ ಅಮ್ಕಾ ಖೈ ಗಾವ್ತಾ?” ಮನುನ್ ಇಚಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |