Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 15:34 - ಪರಿಶುದ್ದ ಬೈಬಲ್‌

34 ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದನು. ಶಿಷ್ಯರು, “ನಮ್ಮಲ್ಲಿ ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳಿವೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಯೇಸು ಕೇಳಿದರು. “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದು ಶಿಷ್ಯರು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೇಸು - ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಎಂದು ಕೇಳಿದ್ದಕ್ಕೆ ಅವರು - ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳು ಅವೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದರು. ಶಿಷ್ಯರು, “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಜೆಜುನ್ ತೆಂಕಾ, “ತುಮ್ಚ್ಯಾಕ್ಡೆ ಕವ್ಡ್ಯಾ ಭಾಕ್ರಿಯಾ ಹಾತ್?” ಮನುನ್ ಇಚಾರ್‍ಲ್ಯಾನ್ ತೆನಿ ತೆಕಾ, “ಸಾತ್ ಭಾಕ್ರಿಯಾ, ಅನಿ ಉಲ್ಲ್ಯಾಸ್ಯಾ ಬಾರಿಕ್ಲ್ಯಾ ಮೊಸೊಳ್ಯಾ ಹಾತ್ ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 15:34
5 ತಿಳಿವುಗಳ ಹೋಲಿಕೆ  

ಶಿಷ್ಯರು ಯೇಸುವಿಗೆ, “ಈ ಜನರೆಲ್ಲರಿಗೂ ಊಟಕ್ಕೆ ಬೇಕಾಗುವಷ್ಟು ರೊಟ್ಟಿ ನಮಗೆ ಎಲ್ಲಿ ಸಿಕ್ಕುತ್ತದೆ? ಇಲ್ಲಿಗೆ ಯಾವ ಊರೂ ಸಮೀಪವಾಗಿಲ್ಲ” ಎಂದು ಹೇಳಿದರು.


ಆಗ ಜನರಿಗೆ ನೆಲದ ಮೇಲೆ ಕುಳಿತುಕೊಳ್ಳುವುದಕ್ಕೆ ಆತನು ಆಜ್ಞಾಪಿಸಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು