ಮತ್ತಾಯ 16:26 - ಪರಿಶುದ್ದ ಬೈಬಲ್26 ಒಬ್ಬನು ಪ್ರಪಂಚವನ್ನೆಲ್ಲಾ ಗಳಿಸಿಕೊಂಡು ತನ್ನ ಆತ್ಮವನ್ನೇ ಕಳೆದುಕೊಂಡರೆ ಅದರಿಂದ ಅವನಿಗೇನು ಪ್ರಯೋಜನ? ಮನುಷ್ಯನು ತನ್ನ ಆತ್ಮವನ್ನು ಕೊಂಡುಕೊಳ್ಳಲು ಏನನ್ನು ತಾನೇ ಕೊಡಬಲ್ಲನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಒಬ್ಬ ಮನುಷ್ಯನು ಭೂಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಅವನ ಪ್ರಾಣವನ್ನು ಕಳೆದುಕೊಂಡರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಬದಲಿಗೆ ಏನು ಕೊಟ್ಟಾನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ಪ್ರಾಣನಷ್ಟಪಟ್ಟರೆ ಅವನಿಗೆ ಪ್ರಯೋಜನವೇನು? ಅಥವಾ ಒಬ್ಬನು ತನ್ನ ಪ್ರಾಣಕ್ಕೆ ಏನು ಈಡು ಕೊಟ್ಟಾನು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಲೊಕಾನಿ ಹ್ಯೊ ಸಗ್ಳೊ ಜಗುಚ್ ಜಿಕುನ್ ಘೆವ್ನ್ ಅಪ್ನಾಚೊ ಜಿವ್ ನಾಸ್ ಕರುನ್ ಘೆಟ್ಲ್ಯಾರ್, ತೆಂಕಾ ಕಾಯ್ ತರ್ ಫಾಯ್ದೊ ಹಾಯ್ ಕಾಯ್? ಕಾಯ್ಬಿ ಫಾಯ್ದೊ ನಾ! ಕಳ್ದುಗೆಲ್ಲೊ ತೆಂಚೊ ಜಿವ್ ಅನಿ ಪರ್ತುನ್ ಘೆವ್ಕ್ ಮನುನ್ ದಿವ್ಕ್ ತೆಂಚೆಕ್ಡೆ ಕಾಯ್ಬಿ ರ್‍ಹಯ್ನಾ. ಅಧ್ಯಾಯವನ್ನು ನೋಡಿ |